Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ವಾಸವಿ ಕಾಲೋನಿಯ ಗಣೇಶ ಸನ್ನಿಧಿಯಲ್ಲಿ ಶ್ರೀಶಾರದಾಶ್ರಮದ ಭಕ್ತರಿಂದ ವಿಶೇಷ ಭಜನೆ

ಚಂದ್ರವಳ್ಳಿ ನ್ಯೂಸ್, ​ಚಳ್ಳಕೆರೆ:
ನಗರದ ವಾಸವಿ ಕಾಲೋನಿಯ ಎರಡನೇ ಕ್ರಾಸ್‌ನಲ್ಲಿ ಶ್ರೀಮಹಾ ಗಣಪತಿ ಸೇವಾ ಸಮಿತಿ ವತಿಯಿಂದ ಪ್ರತಿಷ್ಠಾಪಿಸಲಾಗಿರುವ ಗಣೇಶನ ಸನ್ನಿಧಿಯಲ್ಲಿ ಶ್ರೀಶಾರದಾಶ್ರಮದ ಯತೀಶ್ ಎಂ. ಸಿದ್ದಾಪುರ ಅವರ ನೇತೃತ್ವದಲ್ಲಿ ಭಕ್ತಾದಿಗಳಿಂದ ವಿಶೇಷ ಭಜನಾ ಕಾರ್ಯಕ್ರಮ ವೈಭವದಿಂದ ನಡೆಯಿತು.

​ಈ ಭಜನಾ ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ಶ್ರೀಶಾರದಾಶ್ರಮದ ಅಧ್ಯಕ್ಷರಾದ ಮಾತಾಜೀ ತ್ಯಾಗಮಯೀ ವಹಿಸಿದ್ದರು.

Advertisement

​ಕಾರ್ಯಕ್ರಮದಲ್ಲಿ ಭಕ್ತರಾದ ವನಜಾಕ್ಷಿ ಮೋಹನ್, ಪಿ.ಎಸ್. ಮಾಣಿಕ್ಯ ಸತ್ಯನಾರಾಯಣ, ಎಂ. ಗೀತಾ ನಾಗರಾಜ್, ವಿಜಯಲಕ್ಷ್ಮೀ, ಜಿ. ಯಶೋಧಾ ಪ್ರಕಾಶ್, ಬಿ. ಸುಮನಾ, ಅಂಬುಜಾ, ಕವಿತಾ, ಪಂಕಜಾ, ನಾಗರತ್ನಮ್ಮ, ಶೈಲಜಾ, ರಶ್ಮಿ, ಸಂಗೀತಾ, ಸಂಧ್ಯಾ, ಆದರ್ಶ, ಪ್ರೇಮಲೀಲಾ, ಲಕ್ಷ್ಮೀ, ಸರಸ್ವತಿ, ಭ್ರಮರಾಂಬಾ, ಅಂಬಿಕಾ ಪರಮೇಶ್ವರ್ ಸೇರಿದಂತೆ ಹಲವಾರು ಭಕ್ತಾದಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿ ಭಕ್ತಿಪೂರ್ವಕವಾಗಿ ಭಜನೆ ಸಲ್ಲಿಸಿದರು.

 

Author
ಸಿ.ಹೆಂಜಾರಪ್ಪ
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
"ನಾನೇ ಕ್ರೂರಿ, ನಾನೇ ಪ್ರೇಮಿ": ಆತ್ಮಾವಲೋಕನದ ಸಂದೇಶ ನೀಡಿದ ಡಾ.ಬಸವ ಕುಮಾರ ಸ್ವಾಮೀಜಿ ಭಾವನಾತ್ಮಕ ಮಾತುಗಳು!ಬುಡಬುಡಕಿ ಬಂದನಾರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ಸೌಲಭ್ಯ: ಜಿಲ್ಲಾ ಉಸ್ತುವಾರಿ ಸಚಿವ ಟಿ.ರಘುಮೂರ್ತಿ ಅಭಯಸಾರಿಗೆ ಡಿಪೋ ಹಾಗೂ ವಸತಿ ಗೃಹಗಳ ಉದ್ಘಾಟನೆಗೆ ಒತ್ತಾಯಿಸಿ ಸಚಿವ ರಘುಮೂರ್ತಿಯವರಿಗೆ ಮನವಿ ವಾಸವಿ ಕಾಲೋನಿಯ ಗಣೇಶ ಸನ್ನಿಧಿಯಲ್ಲಿ ಶ್ರೀಶಾರದಾಶ್ರಮದ ಭಕ್ತರಿಂದ ವಿಶೇಷ ಭಜನೆಹರಿಯಬ್ಬೆ ನಾಗಭೂಷಣ ಡಿ. ಅವರಿಗೆ 'ಕರ್ನಾಟಕ ಸೋಷಿಯಲ್ ಸರ್ವಿಸ್ ಅವಾರ್ಡ್' ಗೌರವಬಯಲುಸೀಮೆಯ ಜೀವನಾಡಿ: ಚಿತ್ರದುರ್ಗ ಜಿಲ್ಲೆಗೆ ಹರಿದುಬಂದ ಭದ್ರೆ - ಸಂಭ್ರಮವೋ ಸಂಭ್ರಮ!ಗಂಗಾ ಕಲ್ಯಾಣ: 13 ಫಲಾನುಭವಿಗಳಿಗೆ ಮೋಟಾರ್ ಪಂಪ್ ವಿತರಿಸಿದ ಸಚಿವ ಟಿ.ರಘುಮೂರ್ತಿದಾವಣಗೆರೆಯಲ್ಲಿ ಇಂದು ರಾಜ್ಯಮಟ್ಟದ 'ವಿದ್ಯಾರತ್ನ' ಪ್ರಶಸ್ತಿ ಪ್ರದಾನ: 18 ಜನ ಶಿಕ್ಷಕರ ಆಯ್ಕೆತಾಲೂಕಿನ ಹುಲಿಕುಂಟೆಯಲ್ಲಿ ಹೊಸ ಕೆಎಸ್‌ಆರ್‌ಟಿಸಿ ಉಪವಿಭಾಗ ಹಾಗೂ ಬಸ್ ಡಿಪೋ: ಸಚಿವ ಡಾ. ಜಿ. ಪರಮೇಶ್ವರ್