Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಚಿವ ಸ್ಥಾನದಿಂದ ಬಿಡುಗಡೆಗೆ ಸಿಎಂ ಬಳಿ ದಿಢೀರ್ ಒತ್ತಾಯಿಸಿದ ಎಸ್.ಎಸ್. ಮಲ್ಲಿಕಾರ್ಜುನ್

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಳಿ ತಮ್ಮನ್ನು ಸಚಿವ ಸ್ಥಾನದಿಂದ ಬಿಡುಗಡೆಗೊಳಿಸುವಂತೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ದಿಢೀರ್ ಮನವಿ ಮಾಡಿರುವ ಘಟನೆ ಜರುಗಿದೆ.


ವ್ಯವಹಾರಿಕ ಒತ್ತಡ ಮತ್ತು ಕ್ಷೇತ್ರದ ಕೆಲಸಗಳ ಕಾರಣ ನೀಡಿ, ಕಳೆದ ವಾರವೇ ಸಿಎಂ ಎದುರು ಈ ವಿಚಾರವನ್ನು ಪ್ರಸ್ತಾಪ ಮಾಡಿದ್ದಾರಂತೆ. ಈ ಬೆಳವಣಿಗೆ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಮಹತ್ವ ಪಡೆದುಕೊಂಡಿದೆ. ಸಾಮಾನ್ಯವಾಗಿ ಸಚಿವ ಸ್ಥಾನಕ್ಕಾಗಿ ಲಾಬಿ ನಡೆಯುವ ಸಂದರ್ಭದಲ್ಲಿ, ಹಾಲಿ ಸಚಿವರೊಬ್ಬರು ರಾಜೀನಾಮೆ ನೀಡಲು ಮುಂದಾಗಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.


 ಇದು ತಮ್ಮ ಪುತ್ರನಿಗೆ ಉಪಚುನಾವಣೆಯಲ್ಲಿ ಟಿಕೆಟ್ ಪಡೆಯುವ ಉದ್ದೇಶದಿಂದ ಮಲ್ಲಿಕಾರ್ಜುನ್ ಅವರು ನಡೆಸಿದ ರಾಜಕೀಯ ತಂತ್ರಗಾರಿಕೆ ಇರಬಹುದೇ ಎಂಬ ಲೆಕ್ಕಾಚಾರವೂ ಕ್ಷೇತ್ರದಲ್ಲಿ ಹರಿದಾಡುತ್ತಿದೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST