Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯದ ರೈಲ್ವೆ ಯೋಜನೆಗಳ ಕುರಿತು ಮಾತನಾಡಿದ ಹೆಚ್.ಡಿ ದೇವೇಗೌಡ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಭಾರತೀಯ ರೈಲ್ವೆ ಕ್ಷೇತ್ರದ ಅಭಿವೃದ್ಧಿಗಾಗಿ ರೈಲ್ವೆ ತಿದ್ದುಪಡಿ ಮಸೂದೆ 2024 ಅನ್ನು ಬೆಂಬಲಿಸಿ ಮಾಜಿ ಪ್ರಧಾನಮಂತ್ರಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಹೆಚ್.ಡಿ.ದೇವೇಗೌಡ  ಅವರು ರಾಜ್ಯಸಭೆಯಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ಕರ್ನಾಟಕದಲ್ಲಿ ಅಂದು ಮೈಸೂರು ಮಹಾರಾಜರ ಆ‍ಳ್ವಿಕೆ ವೇಳೆ ಮೈಸೂರು - ಹರಿಹರವರೆಗೂ ಮೀಟರ್‌ಗೇಜ್‌ರೈಲ್ವೆ ಮಾರ್ಗ ನಿರ್ಮಿಸಿದ್ದನ್ನು ಸ್ಮರಿಸಿದ ದೇವೇಗೌಡರು, ಆಗಿನ ತಮ್ಮ ರೈಲು ಪ್ರಯಾಣದ ಅನುಭವವನ್ನು ನೆನೆದರು.

ಈಗ ಬಾಂಬೆ- ಚೆನ್ನೈ ರೈಲು ಮಾರ್ಗವೂ ಹರಿಹರ-ದಾವಣಗೆರೆ-ಶೃಂಗೇರಿ-ಬೇಲೂರು ಮೂಲಕ ಚನ್ನೈಗೆ ಹಾದು ಹೋಗುತ್ತಿದ್ದು ಜನರಿಗೆ ಸಾಕಷ್ಟು ಅನುಕೂಲವಾಗುತ್ತಿದೆ. ಕಳೆದ 10 ವರ್ಷಗಳಲ್ಲಿ ದೇಶಾದ್ಯಂತ ನಿರೀಕ್ಷೆಗೂ ಮೀರಿ ರೈಲ್ವೆ ಜಾಲ ಮತ್ತು ಮಾರ್ಗಗಳು ಸಾಕಷ್ಟು ಪ್ರಗತಿ ಸಾಧಿಸಿದೆ. ಈ ವಿಚಾರವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಹಾಗೂ ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಅವರಿಗೆ ಅಭಿನಂದನೆ ಸಲ್ಲಿಸಿದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST