LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಆ. 25ರಂದು ನೇರ ನೇಮಕಾತಿ ಸಂದರ್ಶನ

Advertisement
Advertisement

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಇದೇ ಆಗಸ್ಟ್ 25ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ರವರೆಗೆ ನೇರ ನೇಮಕಾತಿ ಸಂದರ್ಶನ ಆಯೋಜಿಸಲಾಗಿದೆ.

ಖಾಸಗಿ ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳನ್ನು ನೇರವಾಗಿ ಆಯ್ಕೆ ಮಾಡಿಕೊಳ್ಳಲು 03ಕ್ಕೂ ಹೆಚ್ಚು ಖಾಸಗಿ ಸಂಸ್ಥೆಗಳು ಭಾಗವಹಿಸಲಿವೆ.

ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೊಮಾ ಹಾಗೂ ಯಾವುದೇ ಪದವಿ ಪೂರ್ಣಗೊಳಿಸಿರುವ 18 ರಿಂದ 30 ವರ್ಷದೊಳಗಿನ ಅಭ್ಯರ್ಥಿಗಳು ಭಾಗವಹಿಸಲು ಅರ್ಹರಾಗಿರುತ್ತಾರೆ. ಆಸಕ್ತರು 5 ಪ್ರತಿ ಬಯೋಡೇಟಾ, ವಿದ್ಯಾರ್ಹತೆಯ ಪ್ರಮಾಣಪತ್ರಗಳು ಹಾಗೂ ಇತ್ತೀಚಿನ ಭಾವಚಿತ್ರಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದು.

ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 7022459064, 8105619020 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಆ. 25ರಂದು ನೇರ ನೇಮಕಾತಿ ಸಂದರ್ಶನಆ.23ರಂದು ‘ನಾನು, ನೀನು ಮತ್ತು ಸ್ಕಿಜೋಫ್ರೇನಿಯಾ' ಕವನ ಸಂಕಲನ ಲೋಕಾರ್ಪಣೆಆದಿಜಾಂಬವ ಮಠದಲ್ಲಿ ಏಕಪಕ್ಷೀಯ ಸಮಾರಂಭ: ಸಮುದಾಯದ ಮುಖಂಡರಿಂದ ಕಾರ್ಯಕ್ರಮ ಬಹಿಷ್ಕಾರಕಾಯಕದಿಂದ ಮಾತ್ರ ಲಕ್ಷ್ಮಿ ಪ್ರಾಪ್ತಿ; ಶ್ರೀ ಮಾದರ ಚನ್ನಯ್ಯ ಸ್ವಾಮೀಜಿಕರ್ನಾಟಕದ ಬುಡಕಟ್ಟು ಸಮುದಾಯಗಳ ಹಕ್ಕು ಮತ್ತು ಅಭಿವೃದ್ಧಿಗೆ ಸಂಸದ ಗೋವಿಂದ ಕಾರಜೋಳ ಧ್ವನಿಹಿರಿಯ ನಟಿ, ಪದ್ಮಶ್ರೀ ಪುರಸ್ಕೃತೆ 'ಸಾಹುಕಾರ್ ಜಾನಕಿ' ನಿಧನ:ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ಶಾಸಕರಿಂದ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆಕ್ವಿನ್ ಸಿಟಿಯಲ್ಲಿ ವಿದೇಶಿ ವಿವಿಗಳ ಕ್ಯಾಂಪಸ್, ಮೈಸೂರಿನಲ್ಲಿ ಏರೋಸ್ಪೇಸ್ ಪಾರ್ಕ್: ಸಚಿವ ಎಂ.ಬಿ. ಪಾಟೀಲ್ ಘೋಷಣೆಐಸಿಎಐ 'ಸಂವಾದ' ಸಮ್ಮೇಳನ ಉದ್ಘಾಟನೆ: ಸಿಎ ವೃತ್ತಿಪರರ ಜ್ಞಾನ ಹಂಚಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ಶ್ಲಾಘನೆಪ್ಯಾರ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಪದಕ ಗೆದ್ದ ಕೆ.ಎಸ್. ಶಿಲ್ಪಾಗೆ ಸನ್ಮಾನ: ಗ್ರೂಪ್ 'ಬಿ' ಉದ್ಯೋಗ ಘೋಷಣೆ