Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಂಡ್ಯಕ್ಕೆ ಕೈಗಾರಿಕೆ ತರುವಂತೆ ಕೇಂದ್ರ ಸಚಿವ ಕುಮಾರಸ್ವಾಮಿಗೆ ಸವಾಲ್ ಹಾಕಿದ ಶಾಸಕ

Advertisement
ಚಂದ್ರವಳ್ಳಿ ನ್ಯೂಸ್, ಮಂಡ್ಯ:
ಕೇಂದ್ರ ಸಚಿವ ಹೆಚ್​​. ಡಿ. ಕುಮಾರಸ್ವಾಮಿ ಅವರು ಜಿಲ್ಲೆಗೆ ಕೈಗಾರಿಕೆ ತರುವ ವಿಚಾರವಾಗಿ ಕಾಂಗ್ರೆಸ್ ಶಾಸಕ ಗಣಿಗ ರವಿಕುಮಾರ್ ಸವಾಲು ಹಾಕಿದ್ದಾರೆ. ಮಂಡ್ಯದಲ್ಲಿ ಕೈಗಾರಿಕೆ ಸ್ಥಾಪನೆಗೆ 100 ಎಕರೆ ಜಾಗ ಇದೆ, ನೀವು ಇಂಡಸ್ಟ್ರಿ ತೆಗೆದುಕೊಂಡು ಬನ್ನಿ ಎಂದು ಸವಾಲ್ ಹಾಕಿದ್ದಾರೆ.


ರಾಜ್ಯ ಸರ್ಕಾರ ಇಂಡಸ್ಟ್ರಿ ತರಲು ಸಹಕಾರ ಕೊಡ್ತಿಲ್ಲ, ಮಂಡ್ಯದಲ್ಲಿ ಇಂಡಸ್ಟ್ರಿ ಸ್ಥಾಪನೆಗೆ ಜಾಗ ಇಲ್ಲ ಎಂದು ಹೆಚ್​ಡಿ ಕುಮಾರಸ್ವಾಮಿ ಆರೋಪಿಸಿದ್ದರು.

ಹೀಗಾಗಿ ಡಿಸಿ ಜೊತೆಗೆ ತೆರಳಿ ಇಂಡಸ್ಟ್ರಿ ಜಾಗ ಗುರುತಿಸಿದ ಗಣಿಗ ರವಿಕುಮಾರ್, ಇಂಡಸ್ಟ್ರಿ ಸ್ಥಾಪನೆಗೆ ಸೂಕ್ತ ಸ್ಥಳ, ಎಲ್ಲದಕ್ಕೂ ಸಹಕಾರ‌ಕೊಡುತ್ತೇವೆ ಎಂದು ತಿಳಿಸಿದರು.


ಮಂಡ್ಯಕ್ಕೆ ಕೈಗಾರಿಕೆ ತೆಗೆದುಕೊಂಡು ಬನ್ನಿ ಎಂದು ಸವಾಲ್ ಹಾಕುವ ಮೂಲಕ ಜೆಡಿಎಸ್​​ ಮತ್ತು ಕಾಂಗ್ರೆಸ್​ ನಾಯಕರ ನಡುವಿನ ಕದನ ಮತ್ತೊಂದು ಹಂತಕ್ಕೆ ತಲುಪಿದೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST