Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶರಣ ಸಾಹಿತ್ಯ ಸಮ್ಮೇಳನದ ಪೋಸ್ಟರ್‌ ಬಿಡುಗಡೆ ಮಾಡಲಾಯಿತು

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಮುರುಘರಾಜೇಂದ್ರ ಬೃಹನ್ಮಠದ ಅನುಭವ ಮಂಟಪದಲ್ಲಿ ಜ.೧೮ ಮತ್ತು ೧೯ ರಂದು ನಡೆಯುವ ಅಖಿಲ ಭಾರತ ೧೩ ನೇ ಶರಣ ಸಾಹಿತ್ಯ ಸಮ್ಮೇಳನದ ಪೋಸ್ಟರ್‌ನ್ನು ರಾಷ್ಟ್ರೀಯ ಹೆದ್ದಾರಿ-೧೩ ರಲ್ಲಿರುವ ಬಾಪೂಜಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಶನಿವಾರ ಬಿಡುಗಡೆಗೊಳಿಸಲಾಯಿತು.


ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಂ.ವೀರೇಶ್, ಕೆ.ಇ.ಬಿ.ಷಣ್ಮುಖಪ್ಪ, ಚಿತ್ರಕಲಾವಿದ ನಾಗರಾಜ್‌ಬೇದ್ರೆ, ಕೆ.ಪಿ.ಎಂ.ಗಣೇಶಯ್ಯ, ಕದಳಿ ವೇದಿಕೆ ಜಿಲ್ಲಾಧ್ಯಕ್ಷೆ ಪ್ರೊ.ಜಯಲಕ್ಷ್ಮಿ, ಪ್ರಧಾನ ಕಾರ್ಯದರ್ಶಿ ಶೋಭ ಮಲ್ಲಿಕಾರ್ಜುನ್, ಕಾರ್ಯದರ್ಶಿ ಡಾ.ಮಂಜುಳ, ಲೋಕೇಶ್ ಬಿ. ಇನ್ನು ಅನೇಕರು ಈ ಸಂದರ್ಭದಲ್ಲಿದ್ದರು.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST