Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಾರ್ಚ್ 6 ಮತ್ತು 8ರಂದು ವಿದ್ಯುತ್ ವ್ಯತ್ಯಯ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
66/11
ಕೆ.ವಿ ಹೆಚ್.ಡಿ.ಪುರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಹಾಲಿ ಅಸ್ತಿತ್ವದಲ್ಲಿರುವ ಕಾರಿಡಾರ್ನಲ್ಲಿ ದ್ವಿಮಾರ್ಗ ಟವರ್ಗಳಿಂದ ಅಸ್ತಿತ್ವದಲ್ಲಿರುವ ಏಕ ಮಾರ್ಗ ಟವರ್ಗಳನ್ನು ಬದಲಿಸುವ ಮೂಲಕ ಹೆಚ್.ಡಿ. ಪುರ ಟ್ಯಾಪ್ ಪಾಯಿಂಟ್ನಿಂದ ಹೆಚ್.ಡಿ ಪುರ ವಿವಿ ಕೇಂದ್ರದ ನಡುವೆ 66/11 ಕೆವಿ ಹೆಚ್.ಡಿ ಪುರದಲ್ಲಿ ಲಿಲೋ ವ್ಯವಸ್ಥೆ

ಒದಗಿಸಲು ಕೊಯೊಟ್ ಕಂಡಕ್ಟರ್ನೊಂದಿಗೆ 9.163 ಕಿಮೀ ದೂರಕ್ಕೆ ಹೆಚ್ಚುವರಿ 66 ಕೆವಿ ಸಕ್ರ್ಯೂಟ್ಅನ್ನು ಒದಗಿಸಲು 66/11 ಕೆವಿ ಹೆಚ್.ಡಿ ಪುರ ವಿ.ವಿ ಕೇಂದ್ರಕ್ಕೆ ಮಾರ್ಗ ಮುಕ್ತತೆ ನೀಡಬೇಕಾಗಿರುವುದರಿಂದ ವಿ.ವಿ.ಕೇಂದ್ರದಿಂದ ವಿದ್ಯುತ್ ಸರಬರಾಜಾಗುವ ಎಲ್ಲ 11 ಕೆ.ವಿ.ಮಾರ್ಗಗಳಲ್ಲಿ ಇದೇ ಮಾರ್ಚ್ 06 ಮತ್ತು 08ರಂದು ಬೆಳಿಗ್ಗೆ 9 ರಿಂದದ ಸಂಜೆ 5 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.        

     ವಿದ್ಯುತ್ ಅಡಚಣೆ ಯಾಗುವ ಪ್ರದೇಶಗಳು : ತಾಳ್ಯ ಕಾವಲು, ಉಪ್ಪರಿಗೇನಹಳ್ಳಿ, ಬೂದಿಪುರ, ನಲ್ಲಿಕಟ್ಟೆ, ತಾಳ್ಯ, ಮತ್ತಿಘಟ್ಟ, ಕೆರೆಯಾಗಲಹಳ್ಳಿ, ಚೌಡಗೊಂಡನಹಳ್ಳಿ, ತೇಕಲವಟ್ಟಿ, ತೋಡರನಾಳ್, ಕೋಳಾಳ್ , ಬಿ.ಆರ್. ಗುಡಿ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.  
ಗ್ರಾಹಕರು ಸಹಕರಿಸಬೇಕು ಎಂದು ಬೆಸ್ಕಾಂ ಚಿತ್ರದುರ್ಗ ಕಾರ್ಯನಿರ್ವಾಹಕ ಇಂಜಿನಿಯರ್ ಜಿ.ತಿಮ್ಮರಾಯ ತಿಳಿಸಿದ್ದಾರೆ.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST