Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜನರ ನಿದ್ದೆಗೆಡಿಸಿದ್ದ ಚಿರತೆ ಬೋನಿಗೆ

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ತಾಲ್ಲೂಕಿನ ಸಾಸಲು ಹೋಬಳಿ ಆರೂಡಿ ಗ್ರಾಮದಲ್ಲಿ ಜನರಿಗೆ ನಿದ್ದೆಗೆಡಿಸಿದ್ದ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಡಿ.13 ರ ಶನಿವಾರ ರಾತ್ರಿ ಬೋನಿನಲ್ಲಿ ಚಿರತೆ ಸೆರೆಯಾಗಿರುವುದು ಕಂಡುಬಂದಿದ್ದು
, ಈ ಹಿನ್ನೆಲೆ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.

ತಾಲ್ಲೂಕಿನ ಹಾರೋನಹಳ್ಳಿ ಗ್ರಾಮದಲ್ಲಿ ಚಿರತೆಯ ಉಪಟಳ ಹೆಚ್ಚಾಗಿತ್ತು. ಮೇಕೆ, ನಾಯಿಗಳ ಮೇಲೆ ದಾಳಿ ನಡೆಸಿ ಬಲಿ ಪಡೆದಿತ್ತು. ಇದರಿಂದ ಗ್ರಾಮಸ್ಥರು ಭಯ ಭೀತರಾಗಿದ್ದರು.
ಈ ಕುರಿತು ಗ್ರಾಮದ ಮುಖಂಡ
, ಆರೂಡಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಶ್ರೀಧ‌ರ್ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು.

ಕೂಡಲೇ ಅರಣ್ಯ ಅಧಿಕಾರಿಗಳು ಶನಿವಾರ ಸಂಜೆಯ ವೇಳೆಗೆ ಬೋನ್ ಅಳವಡಿಸಿದ್ದರು. ಬೋನು ಇರಿಸಿದ ಒಂದೇ ದಿನಕ್ಕೆ ಚಿರತೆ ಬೋನಿಗೆ ಬಿದ್ದಿದೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST