Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಂದು ವಿದ್ಯುತ್ ವ್ಯತ್ಯಯ

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ದೊಡ್ಡಬಳ್ಳಾಪುರ ನಗರದಲ್ಲಿ ನಾಳೆ(ನ.
17) ಭಾನುವಾರದಂದು 220/66/11ಕೆವಿ ಕೆಐಎಡಿಬಿ ಹಾಗು 66/11ಕೆವಿ ಅಪೆರಲ್ ಪಾರ್ಕ್ ಉಪ ವಿದ್ಯುತ್ ಕೇಂದ್ರಗಳಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ಸದರಿ ಉಪಕೇಂದ್ರದಲ್ಲಿರುವ ಎಲ್ಲಾ ವಿದ್ಯುತ್ ಮಾರ್ಗಗಳಲ್ಲಿ ಬೆಳಿಗ್ಗೆ 10:00 ಗಂಟೆ ಇಂದ ಸಂಜೆ 06:00 ಗಂಟೆವರೆಗೆ ವಿದ್ಯುತ್ ವ್ಯತ್ಯಯವಿರುತ್ತದೆ.

ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು:
KIADB, KSSIDC, ಓಬದೇನಹಳ್ಳಿ, ಆದಿನಾರಾಯಣ ಹೊಸಹಳ್ಳಿ, ಕೈಗಾರಿಕಾ ಪ್ರದೇಶಗಳು, ದೊಡ್ಡತುಮಕೂರು, ಹೊಸಹುಡ್ಯ, ದೊಂಬರಹಳ್ಳಿ, ಆಂಜಿನಾಮೂರ್ತಿನಗರ, ಕರೀಂಸೊಣ್ಣೇನಹಳ್ಳಿ,

ಗೌಡಹಳ್ಳಿ, ಬಾಶೆಟ್ಟಿಹಳ್ಳಿ, ಅರಳುಮಲ್ಲಿಗೆ, ಎಸ್.ಎಂ.ಗೊಲ್ಲಹಳ್ಳಿ, ಜಿಂಕೆಬಚ್ಚಹಳ್ಳಿ, ಖಾನೇ ಹೊಸಹೊಳ್ಳಿ, ಜಕ್ಕಸಂದ್ರ, ಮಜರಾಹೊಸಹಳ್ಳಿ, ಏಕಾಶಿಪುರ, ಚಿಕ್ಕತುಮಕೂರು, ವೀರಾಪುರ, ತಿಪ್ಪಾಪುರ, ವಿವೇಕಾನಂದನಗರ, ಅಲಹಳ್ಳಿ, ಹಮಾಮ್, ಶಿವಪುರ, ದೇವನಹಳ್ಳಿ ರಸ್ತೆ, ಸಿದ್ದೇನಾಯಕನಹಳ್ಳಿ, ರೈಲ್ವೆ ಸ್ಟೇಷನ್,

ಮುತ್ತೂರು, ಸ್ಕೌಟ್ ಕ್ಯಾಂಪ್ ರಸ್ತೆ, ಅರೆಹಳ್ಳಿ ಗುಡ್ಡದಹಳ್ಳಿ, ವರದನಹಳ್ಳಿ, ಕಸವನಹಳ್ಳಿ, ಬಿಸುವನಹಳ್ಳಿ, ಎಳ್ಳುಪುರ, ದೊಡ್ಡಬಳ್ಳಾಪುರ ನಗರದ ಖಾಸ್ ಬಾಗ್, ಶ್ರೀನಗರ, ಚಂದ್ರಶೇಕರಪುರ, ಭುವನೇಶ್ವರಿ ನಗರ, ತೇರಿನ ಬೀದಿ, ರಂಗಪ್ಪ ಸರ್ಕಲ್, ಕುಚ್ಚಪ್ಪನಪೇಟೆ,

ಕೊಂಗಾಡಿಯಪ್ಪ ಮುಖ್ಯ ರಸ್ತೆ, ಸಂಜಯನಗರ, ಚೈತನ್ಯನಗರ, ವಿದ್ಯಾನಗರ, ಕೆಸಿಪಿ ಸರ್ಕಲ್, ವೀರಭದ್ರನಪಾಳ್ಯ, ತೂಬಗೆರೆಪೇಟೆ, ಗಾಂಧಿನಗರ, ಕೆರೆ ಬಾಗಿಲು ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST