Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಅಬಕಾರಿ ಹರಾಜಿನಲ್ಲಿ ಭಾಗವಹಿಸುವವರಿಗೆ ಜು.13 ರಂದು ತರಬೇತಿ

ಚಂದ್ರವಳ್ಳಿ ನ್ಯೂಸ್, ಚಿಕ್ಕಮಗಳೂರು: 
ಅಬಕಾರಿ ಇಲಾಖೆಯ ಇ-ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸುವ ಅರ್ಜಿದಾರರಿಗೆ ಜುಲೈ ೧೩  ರಂದು ಬೆಳಗ್ಗೆ ೧೧ ಗಂಟೆಯಿಂದ ಮಧ್ಯಾಹ್ನ ೧ ಗಂಟೆಯವರೆಗೆ ಜಿ.ಪಂ. ಮಿನಿ ಸಭಾಂಗಣದಲ್ಲಿ ತರಬೇತಿಯನ್ನು ಆಯೋಜಿಸಲಾಗಿದೆ. ಆಸಕ್ತ ಅರ್ಜಿದಾರರು ತರಬೇತಿಯಲ್ಲಿ ಭಾಗವಹಿಸಬಹುದು.

ಕರ್ನಾಟಕ ಸರ್ಕಾರದ ಅಧಿಸೂಚನೆಯಂತೆ ಇದೇ ಜುಲೈ೧ರ ಅನ್ವಯ (ಸಂಖ್ಯೆ:ಎಫ್ಡಿ/೫೨/ಇಎಫ್‌ಎಲ್/೨೦೨೫,) ಚಿಕ್ಕಮಗಳೂರು ಜಿಲ್ಲೆಗೆ ಸಂಬಂಧಿಸಿದಂತೆ ಒಟ್ಟು ಹನ್ನೆರಡು ಸಿಎಲ್-೨ಎ (ಚಿಕ್ಕಮಗಳೂರು, ಕಡೂರು, ಕೊಪ್ಪ, ಮೂಡಿಗೆರೆ, ಎನ್.ಆರ್.ಪುರ ಹಾಗೂ ತರೀಕೆರೆಗೆ ತಲಾ ೨) ಸನ್ನದುಗಳನ್ನು hಣಣಠಿs://ತಿತಿತಿ.msಣಛಿeಛಿommeಡಿಛಿe.ಛಿom ಪೋರ್ಟಲ್‌ನಲ್ಲಿ ಇ-ಹರಾಜು ಮಾಡಲಾಗುವುದು. ಈ ಬಗ್ಗೆ ಹೆಚ್ಚಿನ ವಿವರವು ಸರ್ಕಾರದ ದಿನಾಂಕ:೦೧-೦೭-೨೦೨೬ರ ಅಧಿಸೂಚನೆ ಸಂಖ್ಯೆ: ಎಫ್‌ಡಿ/೫೨/ಇಎಫ್‌ಎಲ್/೨೦೨೫ರಲ್ಲಿ ಲಭ್ಯವಿದ್ದು, ಇಲಾಖೆಯ ವೆಬ್‌ಸೈಟ್: hಣಣಠಿs://sಣಚಿಣeexಛಿise.ಞಚಿಡಿಟಿಚಿಣಚಿಞಚಿ.gov.iಟಿ/eಟಿ ರಲ್ಲಿ ಈ ಅಧಿಸೂಚನೆಯನ್ನು ಪಡೆಯಬಹುದು.

ಹೆಚ್ಚಿನ ಮಾಹಿತಿಗೆ ಅಬಕಾರಿ ನಿರೀಕ್ಷಕರಾದ ಚಿಕ್ಕಮಗಳೂರು: ಮಮತಾ ಎನ್.ಎ (೯೪೪೮೨೩೩೦೬೬), ಕಡೂರು: ಸಂದೀಪ್ ಎಲ್.ಸಿ. (೭೦೨೨೨೬೦೭೩೦), ತರೀಕೆರೆ ಶ್ರೀಕಾಂತ್ ಪಿ.(೯೯೬೪೦೦೫೫೩೬), ಮೂಡಿಗೆರೆ: ನಾರಾಯಣ್ ಎಂ.(೯೬೨೦೫೫೦೯೨೦), ಕೊಪ್ಪ: ದಿಲೀಪ್ ಕುಮಾರ್  (೯೭೩೧೨೬೫೦೦೨) ಹಾಗೂ ಎನ್.ಆರ್.ಪುರ: ಶೇಖರ್ ಎಂ.ಆರ್ (೯೪೪೮೩೦೯೪೯೯) ಅವರನ್ನು ಸಂಪರ್ಕಿಸಬಹುದು ಎಂದು ಅಬಕಾರಿ ಉಪ ಆಯುಕ್ತರು ಹಾಗೂ ನೋಡಲ್ ಅಧಿಕಾರಿಗಳಾದ ರೂಪ ಎಂ (೯೪೪೯೫೯೭೨೦೨) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಮಿಳುನಾಡಿಗೆ ಮತ್ತೆ ನೀರು ಹರಿಸಲು CWMA ಆದೇಶ, ಕರ್ನಾಟಕಕ್ಕೆ ತೀವ್ರ ಹಿನ್ನಡೆಮನೆ ಮುಂದೆ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ? ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ತೀವ್ರ ವಿರೋಧ: ಸಿಎಂಗೆ ಪತ್ರಅಧಿವೇಶನ ಮುಕ್ತಾಯ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಚರ್ಚೆ ಚುರುಕು: ಸಿಎಂ ಡಿಕೆ ಶಿವಕುಮಾರ್‌ಗೆ ದೆಹಲಿ ಬುಲಾವ್?ಕಾಂಗ್ರೆಸ್ ವೈಫಲ್ಯ ಖಂಡಿಸಿ ಸೆ.1ರಿಂದ ಬಿಜೆಪಿ ಬೃಹತ್ ಪಾದಯಾತ್ರೆ: ವಿಜಯೇಂದ್ರ ಘೋಷಣೆ102 ತಾಲೂಕುಗಳಲ್ಲಿ ಬರ: ಶೀಘ್ರವೇ ಕೇಂದ್ರಕ್ಕೆ ವರದಿ ಸಲ್ಲಿಕೆ - ಡಿಸಿಎಂ ಜಿ. ಪರಮೇಶ್ವರ್ ಸುಳಿವುKPSC ಕಚೇರಿ ಮೇಲೆ ಸಿಐಡಿ ದಾಳಿ, 329 ಅಭ್ಯರ್ಥಿಗಳಿಗೆ ನೋಟಿಸ್!ಸಮಾಜ ಕಲ್ಯಾಣ ಇಲಾಖೆಯ 140 ಶಿಕ್ಷಕರ ಹುದ್ದೆ ಹಾಗೂ KSET ಪರೀಕ್ಷೆಗೆ ಅರ್ಜಿ ಆಹ್ವಾನ!ಸಚಿವ ನಾಗೇಂದ್ರ ವಜಾಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ 'ಬಳ್ಳಾರಿ ಚಲೋ' ಪಾದಯಾತ್ರೆ!ಮಳೆ ಕೊರತೆ ನೀಗಿಸಲು 27 ಕೋಟಿ ವೆಚ್ಚದಲ್ಲಿ ಶೀಘ್ರವೇ ಮೋಡ ಬಿತ್ತನೆ:ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿಯಾಗಲು ಆರೋಪಿ ಪ್ರದೋಷ್‌ಗೆ ಕೋರ್ಟ್ ಗ್ರೀನ್ ಸಿಗ್ನಲ್!