Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮತ್ತೆ ಎದ್ದು ಬಂದ ವಕ್ಫ್‌ ಪೆಡಂಭೂತ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಇಷ್ಟುದಿನ ಸಶ್ಮಾನದ ಸಮಾಧಿಯಲ್ಲಿ ಮಲಗಿದ್ದ ವಕ್ಫ್‌ಪೆಡಂಭೂತವನ್ನು ಭ್ರಷ್ಟ ಸಿದ್ದರಾಮಯ್ಯ ಸರ್ಕಾರ ಮತ್ತೆ ಸಮಾಧಿ ಅಗೆದು ಹೊರ ಬಿಟ್ಟಿದೆ ಎಂದು ಬಿಜೆಪಿ ಆರೋಪಿಸಿದೆ.

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ 65ಕ್ಕೂ ಹೆಚ್ಚು ಐತಿಹಾಸಿಕ ಸ್ಮಾರಕಗಳನ್ನು ವಕ್ಫ್‌ಬೋರ್ಡ್‌ತನ್ನ ಹೆಸರಿಗೆ ತೆಗೆದುಕೊಂಡ ಮೇಲೆ ಇದೀಗ 50ಕ್ಕೂ ಹೆಚ್ಚು ರೈತರ ಪಹಣಿಯಲ್ಲಿ ವಕ್ಫ್‌ಬೋರ್ಡ್‌ಭೂತ ವಕ್ಕರಿಸಿದೆ ಎಂದು ಬಿಜೆಪಿ ಆತಂಕ ವ್ಯಕ್ತಪಡಿಸಿದೆ.

ಕರ್ನಾಟಕ ಕಾಂಗ್ರೆಸ್ ಸರ್ಕಾರ ತನ್ನ ಅನಾಚಾರಗಳನ್ನು ಮುಚ್ಚಿಕೊಳ್ಳಲು ವಕ್ಫ್‌ಬೋರ್ಡ್‌ಅನ್ನು ಮತ್ತೆ ಮುನ್ನಲೆಗೆ ತಂದು ವಿವಾದ ಸೃಷ್ಟಿಸುತ್ತಿದೆ. ವಕ್ಫ್‌ಭೂತದ ಹಿಂದೆ ಸಚಿವ ಜಮೀರ್ ಅಹಮದ್ ಖಾನ್ ಅವರು ನಿಂತಿದ್ದಾರೆ ಎಂದು ಬಿಜೆಪಿ ದೂರಿದೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST