E-PAPER
16 Nov 2026, 05:32:59 AM|
Gold₹13605/gGold24K ₹13,605/g - 22K ₹12,460/gTap for full details
Press ID & Credential Portal
Apply / Verify  ➔
Advertisement
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Entertainment News

ಕಣಜನಹಳ್ಳಿಯಲ್ಲಿ ವಾಲ್ಮೀಕಿ ಜಯಂತಿ ಸಂಭ್ರಮ: ಕುಂಭಮೇಳದೊಂದಿಗೆ ವಿಜೃಂಭಣೆಯ ಆಚರಣೆ

ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ತಾಲೂಕಿನ ಕಣಜನಹಳ್ಳಿ ಗ್ರಾಮದಲ್ಲಿ ಭಾನುವಾರ ಆದಿಕವಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಕುಂಭಮೇಳದೊಂದಿಗೆ ಅತ್ಯಂತ ಭಕ್ತಿ
, ಶ್ರದ್ಧೆ ಹಾಗೂ ಸಡಗರ ಸಂಭ್ರಮದಿಂದ ಆಚರಿಸಲಾಯಿತು.

ಗ್ರಾಮದ ಪ್ರಮುಖ ಬೀದಿಗಳಲ್ಲಿ ಮಹರ್ಷಿ ವಾಲ್ಮೀಕಿಯವರ ಭಾವಚಿತ್ರ ಹಾಗೂ ಕುಂಭಮೇಳದ ಮೆರವಣಿಗೆಯು ಅತ್ಯಂತ ವಿಜೃಂಭಣೆಯಿಂದ ನೆರವೇರಿತು. ಮಹಿಳೆಯರು ಪೂರ್ಣಕುಂಭ ಹೊತ್ತು ಮೆರವಣಿಗೆಯಲ್ಲಿ ಪಾಲ್ಗೊಳ್ಳುವ ಮೂಲಕ ಕಾರ್ಯಕ್ರಮಕ್ಕೆ ವಿಶೇಷ ಮೆರುಗು ತಂದರು.

ಈ ಶುಭ ಸಂದರ್ಭದಲ್ಲಿ ವಾಲ್ಮೀಕಿ ಸಮಾಜದ ಪದಾಧಿಕಾರಿಗಳು, ಕಣಜನಹಳ್ಳಿ ಗ್ರಾಮದ ಹಿರಿಯ ಮುಖಂಡರು, ಯುವಕರು ಹಾಗೂ ನೂರಾರು ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು, ಮಹರ್ಷಿಗಳ ತತ್ವ, ಆದರ್ಶಗಳನ್ನು ಸ್ಮರಿಸಿದರು.

ರಾಮಾಯಣದಂತಹ ಮಹಾಕಾವ್ಯವನ್ನು ಜಗತ್ತಿಗೆ ನೀಡಿದ ಮಹರ್ಷಿ ವಾಲ್ಮೀಕಿಯವರ ಸಂದೇಶಗಳು ಇಂದಿನ ಸಮಾಜಕ್ಕೆ ಸದಾ ದಾರಿದೀಪ ಮತ್ತು ಸ್ಫೂರ್ತಿಯಾಗಿವೆ ಎಂದು ಗಣ್ಯರು ಅಭಿಪ್ರಾಯಪಟ್ಟರು.

ಗ್ರಾಮಸ್ಥರೆಲ್ಲರೂ ಒಗ್ಗೂಡಿ ಅತ್ಯಂತ ಯಶಸ್ವಿಯಾಗಿ ಈ ಜಯಂತಿ ಉತ್ಸವವನ್ನು ನೆರವೇರಿಸಿದರು.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
'ವಿಕಸಿತ ಭಾರತ' ಗುರಿಗೆ ಡೈನಾಮ್ಯಾಟಿಕ್ ಟೆಕ್ನಾಲಜೀಸ್ ಕೊಡುಗೆ ಮಹತ್ವದ್ದು: ಕುಮಾರಸ್ವಾಮಿಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ; 16ನೇ ಪ್ರತಿಭೋತ್ಸವ ಸಂಪನ್ನ​ ಹಿರಿಯೂರು ಉಪಸಮರ: ಟಿಕೆಟ್‌ಗಾಗಿ ದೋಸ್ತಿಗಳಲ್ಲಿ ಗೊಂದಲ; ಅಶೋಕ್‌ಗೆ ಹೆಚ್‌ಡಿಕೆ ಖಡಕ್ ಸಲಹೆ!ಹಿರಿಯೂರು ಉಪಚುನಾವಣೆ: ಹೈಕಮಾಂಡ್ ಅಂಗಳಕ್ಕೆ ಚೆಂಡು ಬಿರ್ಸಾ ಮುಂಡಾ ಜಯಂತಿ: ಸಂಸತ್ ಆವರಣದಲ್ಲಿ ಪ್ರಧಾನಿ ಮೋದಿ ಪುಷ್ಪನಮನಪ್ರಗತಿಪರ ರೈತನ ಮುಖವಾಡದ ಮರೆಯಲ್ಲಿ ಡ್ರಗ್ಸ್ ದಂಧೆ: ಪೆಡ್ಲರ್ ಅರೆಸ್ಟ್!ಮೇಕೆದಾಟು ಯೋಜನೆಗೆ ತಮಿಳುನಾಡು ಕಾಂಗ್ರೆಸ್ ವಿರೋಧ: ಬಿಜೆಪಿ-ಕಾಂಗ್ರೆಸ್ ನಾಯಕರ ವಾಕ್ಸಮರಶ್ರೀಕೃಷ್ಣದೇವರಾಯ ವಿವಿಯ 14ನೇ ವಾರ್ಷಿಕ ಘಟಿಕೋತ್ಸವ: ಮೂವರಿಗೆ ಗೌರವ ಡಾಕ್ಟರೇಟ್, 42 ಸಾಧಕರಿಗೆ ಚಿನ್ನದ ಪದಕಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ಐಪಿಎಸ್, ಕೆಎಎಸ್ ಅಧಿಕಾರಿಗಳ ವರ್ಗಾವಣೆಸಂಸತ್ ಗ್ರಂಥಾಲಯದ ಪುಸ್ತಕಗಳನ್ನು ಓದಿ ಇತಿಹಾಸ ತಿಳಿಯಿರಿ: ಕಂಗನಾ ರಣಾವತ್‌ಗೆ ರಮ್ಯಾ ವ್ಯಂಗ್ಯದ ಸಲಹೆ