Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಣಜನಹಳ್ಳಿ ಗ್ರಾಮದಲ್ಲಿ ಅದ್ಧೂರಿಯಾಗಿ ನಡೆದ ವಾಲ್ಮೀಕಿ ಜಯಂತಿ

Advertisement
ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಹಿರಿಯೂರು ತಾಲ್ಲೂಕು ಧರ್ಮಪುರ ಹೋಬಳಿ ಕಣಜನಹಳ್ಳಿ ಗ್ರಾಮದಲ್ಲಿ ಅದ್ಧೂರಿಯಾಗಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಮಾಡಲಾಯಿತು.

ಈ ಸಂದರ್ಭದಲ್ಲಿ ಗ್ರಾಮದ ವಾಲ್ಮೀಕಿ ಸಮುದಾಯದ ಮಹಿಳೆಯರು ಸಮವಸ್ತ್ರ ಧರಿಸಿ ಕುಂಭಮೇಳ ಕಾರ್ಯಕ್ರಮ ನಡೆಸಿಕೊಟ್ಟರು.

ಕಾರ್ಯಕ್ರಮದಲ್ಲಿ ಬೋರವೆಲ್ ರಾಜಣ್ಣ ಧರ್ಮಪುರ, ಗ್ರಾಮ ಪಂಚಾಯಿತಿ ಸದಸ್ಯ ಉಮೇಶ್, PWD ರಾಜಣ್ಣ ಕಣಜನಹಳ್ಳಿ, ಮೂರ್ತಪ್ಪ ಬೇತೂರು, ಮುಕುಂದಪ್ಪ, ಶಿವರಾಜ್, ಜಯಣ್ಣ, ಉಮೇಶ್,

ಕೆಂಚೇಗೌಡ, ಶ್ರೀನಿವಾಸ್, ರಾಘವೇಂದ್ರ ಕುರಿದಾಸನಹಟ್ಟಿ, ನಾಗರಾಜ್, ಪಾಂಡಪ್ಪ, ನಾಗರಾಜ್ ಶಿಕ್ಷಕರು ಹಾಗೂ ವಾಲ್ಮೀಕಿ ಸಂಘದ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಹಾಜರಿದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST