Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಚನ್ನಪಟ್ಟಣ ಕ್ಷೇತ್ರಕ್ಕೆ ಎನ್ ಡಿಎ ಅಭ್ಯರ್ಥಿ ಘೋಷಣೆ ಮಾಡಿದ ಯಡಿಯೂರಪ್ಪ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರು ಗುರುವಾರ ಚನ್ನಪಟ್ಟಣ ಕ್ಷೇತ್ರದ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಎನ್.ಡಿ.ಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರ್ ಅವರ ಹೆಸರು ಘೋಷಿಸಿ, ಅಭಿನಂದಿಸಿದರು.

 ಈ ಸಂದರ್ಭದಲ್ಲಿ ಕೇಂದ್ರ ಸಚಿವರು ಹಾಗೂ ಜೆಡಿಎಸ್ ಪಕ್ಷದ ನಾಯಕರಾದ  ಹೆಚ್.ಡಿ.ಕುಮಾರಸ್ವಾಮಿ,‌ಪ್ರತಿಪಕ್ಷ ನಾಯಕ ಆರ್.ಅಶೋಕ್, ಪರಿಷತ್ ವಿಪಕ್ಷ ನಾಯಕ ನಾರಾಯಣಸ್ವಾಮಿಶಾಸಕರು, ಸಂಸದರು, ಮಾಜಿ ಸಚಿವರು ಮತ್ತು ಪ್ರಮುಖರು ಉಪಸ್ಥಿತರಿದ್ದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST